Narendra Modi's strategy worked | D K Shivakumar's empire crushed | Oneindia Kannada

  • 7 years ago
ಕರ್ನಾಟಕದ ಇಂಧನ ಸಚಿವ ಎನ್ನುವದಕ್ಕಿಂತ ಹೆಚ್ಚಾಗಿ ರಾಜ್ಯದ ಅತ್ಯಂತ ಪ್ರಭಾವಿ ಮುಖಂಡ ಡಿ ಕೆ ಶಿವಕುಮಾರ್ ಮನೆಯ ಮೇಲೆ ಆದಾಯ ತೆರಿಗೆ ಇಲಾಖೆಯ 'ವ್ಯವಸ್ಥಿತ' ದಾಳಿ, ದ್ವೇಷದ ರಾಜಕಾರಣ ಮಾಡುವುದಿಲ್ಲ ಎಂದು ಈ ಹಿಂದೆ ಪ್ರಧಾನಿ ನೀಡಿದ್ದ ಹೇಳಿಕೆಗೆ ತದ್ವಿರುದ್ದವಾಗಿದೆ ಎನ್ನುವುದು ಕಾಂಗ್ರೆಸ್ಸಿಗರ ಆರೋಪ.ಗಾಲ್ಫ್ ಆಟದ ಹೆಸರಿನಲ್ಲಿ ಡಿ ಕೆ ಶಿವಕುಮಾರ್ ತಂಗಿದ್ದ ರೆಸಾರ್ಟಿಗೆ ಪ್ರವೇಶಿಸಿದ ಐಟಿ ಅಧಿಕಾರಿಗಳು, ಏಕಕಾಲಕ್ಕೆ ಎಲ್ಲೆಲ್ಲಿ ಸಾಧ್ಯವಿದೆಯೋ ಅಲ್ಲೆಲ್ಲಾ ದಾಳಿ ನಡೆಸಿ, ಡಿಕೆಶಿ ಒಡೆತನದ ಎಲ್ಲಾ ದಾಖಲೆಗಳು, ಬೇನಾಮಿ ಆಸ್ತಿಗಳ ಬಹುದೊಡ್ಡ ಪಟ್ಟಿಯನ್ನು ಹೊರತೆಗೆಯುತ್ತಿದ್ದಾರೆ, ಹೊರಬರತ್ತಲೂ ಇದೆ.

Is Income Tax raids targeting Karnataka energy minister D K Shivakumar is completely politically motivated? Shivakumar has been looking into the staying of 44 Congress MLAs from Gujarat at Eagleton resort near Bengaluru

Recommended