ದೇವೇಗೌಡರ ಕುಟುಂಬಕ್ಕೆ ತಲೆ ನೋವಾದ ಭವಾನಿ ರೇವಣ್ಣ!

  • 5 days ago
ಭವಾನಿ ಅವರಿಗೆ ಎಚ್.ಡಿ. ರೇವಣ್ಣ ಅವರ ಮೇಲೆಯೂ ಪ್ರೀತಿ ಇಲ್ಲವೇ? ದೇವೇಗೌಡರ ಬಗ್ಗೆ ಭಯವಿಲ್ಲವೇ? ಯಾಕಿಷ್ಟು ಮೊಂಡುತನವನ್ನು ತೋರುತತಿದ್ದಾರೆ ಎಂಬ ಪ್ರಶ್ನೆಗಳು ಎದ್ದಿವೆ. ಪತಿಯ ಮೇಲೆ ಪ್ರೀತಿ ಇದ್ದಿದ್ದರೆ ಅವರು ಜೈಲು ಸೇರಿದಾಗ ಬೆಂಬಲಕ್ಕೆ ನಿಲ್ಲಬೇಕಿತ್ತು. ನಿಮ್ಮ ಜತೆಗೆ ನಾನಿದ್ದೇನೆ, ಹೆದರಬೇಡಿ ಎಂದು ಬೆನ್ನಿಗೆ ನಿಲ್ಲಬೇಕಿತ್ತು.Bhavani has HD. Don't you love Revanna too? Aren't you afraid of Devegowda? Questions have been raised as to how stubborn he is. If there was love for her husband, she should have supported him when he went to jail. I should have stood behind you saying that I am with you, don't be afraid.

#PrajwalRevanna #NarendraModi #PriyankaKharge #LokasabhaElections2024 #BJP #Congress #DKShivakumar #HDKumaraswami #HDRevanna #HDDeveGowda #BhavaniRevanna‌ #SIT

Recommended