ಶ್ರೀದೇವಿ ಪಾರ್ಥಿವ ಶರೀರ ಭಾರತಕ್ಕೆ ತರಲು ಈ ವ್ಯಕ್ತಿಯೇ ಕಾರಣ | Filmibeat Kannada

  • 6 years ago
ಎವರ್ ಗ್ರೀನ್ ನಟಿ ಶ್ರೀದೇವಿ ಫೆಬ್ರವರಿ 24 ರಂದು ದುಬೈನಲ್ಲಿ ಸಾವಿಗೀಡಾದರು. ಆದ್ರೆ, ಅವರ ಅಂತಿಮ ಸಂಸ್ಕಾರವನ್ನ ಇಂದು ಮಾಡಲಾಗಿದೆ. ಅದಕ್ಕೆ ಕಾರಣ ದುಬೈನಲ್ಲಿ ಎದುರಾದ ಸಮಸ್ಯೆಗಳು. ಆಗ ಬೋನಿ ಕಪೂರ್ ಗೆ ನೆರವಾಗಿದ್ದು ಭಾರತ ಮೂಲದ ವ್ಯಕ್ತಿ. ದುಬೈ ಸರ್ಕಾರದ ನಿಯಮಗಳನ್ನ ಪೂರ್ಣಗೊಳಿಸಲು ಕಪೂರ್ ಕುಟುಂಬಕ್ಕೆ ನೆರವಾಗಿ, ಶ್ರೀದೇವಿ ಪಾರ್ಥಿವ ಶರೀರವನ್ನ ತಾಯ್ನಾಡಿಗೆ ತರಲು ಸಹಾಯ ಮಾಡಿದ್ದಾರೆ.
Listed only as “ASHRAF” on the official paperwork in Dubai is Ashraf “Sherry” Thamarassery, a 44-year-old Indian from Kerala who has become a ferryman of sorts for those who die here in the United Arab Emirates.

Recommended