ಪೈಲ್ವಾನ್ ನಿರ್ಮಾಪಕಿ ಟಾಂಗ್ ಕೊಟ್ಟಿದ್ದು ಯಾರಿಗೆ ಗೊತ್ತಾ..? | darshan

  • 5 years ago
ಪೈಲ್ವಾನ್ ಚಿತ್ರದ ಪೈರಸಿಗೆ ಸಂಬಂಧಪಟ್ಟಂತೆ ಸುದೀಪ್ ಅಭಿಮಾನಿಗಳು ಮತ್ತು ದರ್ಶನ್ ಅವರ ಅಭಿಮಾನಿಗಳ ನಡುವೆ ಸೋಶಿಯಲ್ ಮೀಡಿಯಾದಲ್ಲಿ ವಾದ-ಪ್ರತಿವಾದಗಳು ನಡೆಯುತ್ತಿದೆ. ಇದನ್ನೆಲ್ಲ ಗಮನಿಸಿದ ಡಿ ಬಾಸ್ ಟ್ವೀಟ್ ಮಾಡುವ ಮೂಲಕ ವಿರೋಧಿಗಳಿಗೆ ಎಚ್ಚರಿಕೆ ನೀಡಿದ್ದಾರೆ.
Pailwan Producer Swapna Krishna Tweets about pailwaan movie piracy. this tweet went viral on social media.

Recommended