Ayodhya verdict won’t be anybody’s victory or loss..? | Oneindia Kannada

  • 5 years ago
#AyodhyaVerdict #NarendraModi
ಇಂದು ಸುಪ್ರೀಂ ಕೋರ್ಟ್ ನಲ್ಲಿ ಪ್ರಕಟಗೊಳ್ಳಲಿರುವ ಐತಿಹಾಸಿಕ ರಾಮಜನ್ಮಭೂಮಿ, ಅಯೋಧ್ಯೆ ವಿವಾದದ ತೀರ್ಪಿನ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ದೇಶದಾದ್ಯಂತ ಶಾಂತಿ, ಸುವ್ಯವಸ್ಥೆ ಕಾಯ್ದುಕೊಳ್ಳುವಂತೆ ಮನವಿ ಮಾಡಿದ್ದಾರೆ.

Ahead Ayodhya Verdict in Supreme Court Today, PM Narendra Modi Urges For Peace

Recommended