ದರ್ಶನ್ ಫೋಟೊ ಹಾಕಿ ಮತ್ತೊಂದು ಟ್ವೀಟ್ ಮಾಡಿದ ಜಗ್ಗೇಶ್ | Filmibeat Kannada

  • 3 years ago
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಹುಟ್ಟುಹಬ್ಬದ ವಿಶೇಷವಾಗಿ ಕಾಮನ್ ಡಿಪಿ ಬಿಡುಗಡೆಯಾಗಿದ್ದು, ಹಿರಿಯ ನಟ ಜಗ್ಗೇಶ್ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಡಿಪಿ ಹಂಚಿಕೊಂಡಿದ್ದಾರೆ. ಡಿ ಬಾಸ್ ಬರ್ತಡೇ ಡಿಪಿ ಶೇರ್ ಮಾಡಿದ್ದು, ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ

Kannada actor Jaggesh shared Darshan's birthday common DP and he wishes D Boss Darshan birthday

Recommended