ನಾನು ಯಾವಾಗಲು ನನ್ನ ಅಣ್ಣನ ಕಾಲ ಬಳಿ ಎಂದ ರಣವೀರ್ ಸಿಂಗ್

  • 3 years ago
ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಬಳಿಕವೂ ಧೋನಿ ಖ್ಯಾತಿ ಸ್ವಲ್ಪವೂ ಕಡಿಮೆಯಾಗಿಲ್ಲ. ದಿನೇ ದಿನೇ ಹೆಚ್ಚಾಗುತ್ತಲೇ ಸಾಗಿದೆ. ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಮಹೇಂದ್ರ ಸಿಂಗ್ ಧೋನಿ ಇತ್ತೀಚಿಗಷ್ಟೆ ಬಾಲಿವುಡ್ ಸ್ಟಾರ್‌ಗಳ ಜೊತೆ ಪುಟ್ಬಾಲ್ ಆಡಿದ್ದಾರೆ. ಈ ವಿಡಿಯೋಗಳು ಮತ್ತು ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

Bollywood actor Ranveer Singh shares a heartwarming post about MS Dhoni.

Recommended