ಕಿರಾತಕ ಸಿನಿಮಾ ನಿರ್ದೇಶಕ ಪ್ರದೀಪ್ ರಾಜ್ ಇನ್ನಿಲ್ಲ

  • 2 years ago
ರಾಕಿಂಗ್ ಸ್ಟಾರ್ ಯಶ್ ವೃತ್ತಿಗೆ ತಿರುವು ನೀಡಿದ ಸಿನಿಮಾ 'ಕಿರಾತಕ'. ಇದು ರಿಮೇಕ್ ಸಿನಿಮಾ ಆಗಿದ್ದರೂ, ಕರ್ನಾಟಕದ ನೆಟಿವಿಟಿಗೆ ತಕ್ಕಂತೆ ಕಥೆಯನ್ನು ಹೆಣೆಯಲಾಗಿದ್ದ ಸಿನಿಮಾ. ಇದೇ ಕಿರಾತಕ ಸಿನಿಮಾದ ನಿರ್ದೇಶಕ ಪ್ರದೀಪ್ ರಾಜ್ ಇಂದು( ಜನವರಿ 20) ಕೊನೆಯುಸಿರೆಳೆದಿದ್ದಾರೆ
Sandalwood Director Pradeep Raj Passes Away. He directed many Kannada Movies. Yash Starrer Kirathaka is one of them. Kirataka, anjada gandu, Mr 420 is other movies

Recommended