ಕಾಂಗ್ರೆಸ್ ಧರ್ಮದ ಆಧಾರದಲ್ಲಿ ಮೀಸಲಾತಿ ನೀಡುವುದನ್ನು ಪ್ರೇರೇಪಿಸುತ್ತಿದೆ

  • 20 days ago
ನಾನು ಬದುಕಿರುವವರೆಗೂ ಎಸ್ಸಿ, ಎಸ್ಟಿ ಮತ್ತು ಒಬಿಸಿಗಳಿಗೆ ಸಿಗುತ್ತಿರುವ ಮೀಸಲಾತಿಯ ಪಾಲನ್ನು ಧರ್ಮದ ಆಧಾರದಲ್ಲಿ ಮುಸ್ಲಿಮರಿಗೆ ಕೊಡಲು ಅವಕಾಶ ನೀಡುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ(Narendra Modi) ಮಂಗಳವಾರ ಹೇಳಿದ್ದಾರೆ. ತೆಲಂಗಾಣದ ಮೇದಕ್ ಜಿಲ್ಲೆಯಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಮೋದಿ, ಕಾಂಗ್ರೆಸ್ ಧರ್ಮದ ಆಧಾರದಲ್ಲಿ ಮೀಸಲಾತಿ ನೀಡುವುದನ್ನು ಪ್ರೇರೇಪಿಸುತ್ತಿದೆ ಎಂದು ವಾಗ್ದಾಳಿ ನಡೆಸಿದರು.Prime Minister Narendra Modi on Tuesday said that as long as I am alive, I will not allow the share of reservation that SCs, STs and OBCs get to be given to Muslims on the basis of religion. Addressing an election rally in Telangana's Medak district, Modi lashed out at the Congress for encouraging reservation on the basis of religion.

#RahulGandhi #BJP #NarendraModi #Congress #Amitshah #LokasabhaElections2024 #Karnataka #DKShivakumar #Siddaramaiah

Recommended