ಈ ಬಾರಿ ಮೋದಿ ಮತ್ತೆ ಪ್ರಧಾನಿಯಾಗಲು ಸಾಧ್ಯವಿಲ್ಲ ಹಾಗೂ ಆ ಪಕ್ಷದ ಸೋಲು ಖಚಿತ 

  • 15 days ago
ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ (Lok Sabha Election 2024) ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿ ವಿರೋಧಿ ಅಲೆ ಜೋರಾಗಿದೆ ಎನ್ನುವುದನ್ನು ಸ್ವತಃ ಬಿಜೆಪಿಯವರೇ ಗುರುತಿಸಿದ್ದಾರೆ. ಆದ್ದರಿಂದ ಈ ಬಾರಿ ಮೋದಿ ಮತ್ತೆ ಪ್ರಧಾನಿಯಾಗಲು ಸಾಧ್ಯವಿಲ್ಲ ಹಾಗೂ ಆ ಪಕ್ಷದ ಸೋಲು ಖಚಿತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭವಿಷ್ಯ ನುಡಿದಿದ್ದಾರೆ.

The BJP itself has recognized that there is a strong anti-BJP and Prime Minister Narendra Modi wave in this Lok Sabha election (Lok Sabha Election 2024). Therefore, this time Modi cannot become the Prime Minister again and the defeat of that party is certain, said Chief Minister Siddaramaiah.

#RahulGandhi #BJP #NarendraModi #Congress #Amitshah #LokasabhaElections2024 #Karnataka #DKShivakumar #Siddaramaiah

Recommended