ಪ್ರಜ್ವಲ್‌ ರೇವಣ್ಣರಂಥ ವ್ಯಕ್ತಿಗಳ ವಿರುದ್ಧ ಶೂನ್ಯ ಸಹಿಷ್ಣುತೆ ಹೊಂದಿರಬೇಕು

  • 14 days ago
ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಅವರದ್ದು ಎನ್ನಲಾಗುತ್ತಿರುವ ಸೆಕ್ಸ್‌ ವಿಡಿಯೋ ಕೇಸ್‌ ಕುರಿತಾಗಿ ಪ್ರಧಾನಿ ನರೇಂದ್ರ ಮೋದಿ ಮೊದಲ ಬಾರಿಗೆ ಮಾತನಾಡಿದ್ದಾರೆ. ಪ್ರಜ್ವಲ್‌ ರೇವಣ್ಣರಂಥ ವ್ಯಕ್ತಿಗಳ ವಿರುದ್ಧ ಶೂನ್ಯ ಸಹಿಷ್ಣುತೆ ಹೊಂದಿರಬೇಕು ಎಂದು ಹೇಳಿದ ನರೇಂದ್ರ ಮೋದಿ, ಕರ್ನಾಟಕದ ಕಾಂಗ್ರೆಸ್‌ ಸರ್ಕಾರವೇ ಜೆಡಿಎಸ್‌ ಸಂಸದ ದೇಶದಿಂದ ಹೊರಗೆ ಹೋಗಲು ಅವಕಾಶ ಮಾಡಿಕೊಟ್ಟಿದೆ.Prime Minister Narendra Modi spoke for the first time about the alleged video case of Hassan MP Prajwal Revanna. Narendra Modi said that there should be zero tolerance against people like Prajwal Revanna, and it is the Congress government in Karnataka that has allowed the JDS MP to go out of the country.

##RahulGandhi #BJP #NarendraModi #Congress #Amitshah #LokasabhaElections2024 #Karnataka #DKShivakumar #Siddaramaiah #POK

Recommended