ಎಚ್ ಡಿಕೆ ಮೇಲೆ ಗಂಭೀರ ಆರೋಪ ಮಾಡಿದ ಎಸ್ ಆರ್ ಹಿರೇಮಠ್ | Oneindia Kannada

  • 4 years ago
ಮಾಜಿ ಸಿಎಂ ಕುಮಾರಸ್ವಾಮಿಯವರು ಒತ್ತುವರಿ ಮಾಡಿದ್ದಾರೆ ಎನ್ನಲಾದ ಬಿಡದಿಯ ಕೇತಗಾನಹಳ್ಳಿ ಜಮೀನಿನ ದಾಖಲೆಗಳು ಸರ್ಕಾರಿ ಕಚೇರಿಯಿಂದ ನಾಪತ್ತೆಯಾಗಿವೆ" ಎಂದು ಸಾಮಾಜಿಕ ಕಾರ್ಯಕರ್ತ ಎಸ್.ಆರ್.ಹಿರೇಮಠ್ ಗಂಭೀರ ಆರೋಪ ಮಾಡಿದ್ದಾರೆ.

Social activist SR Hiremath made serious allegations that the Kethaganahalli land records missing, had been lost from the government office.

Recommended