• 3 years ago
ನಟ ಪವರ್‌ ಸ್ಟಾರ್ ಪುನೀತ್‌ ರಾಜ್‌ಕುಮಾರ್ ನಿಧನಕ್ಕೂ ಮುನ್ನ ಸಾಕಷ್ಟು ಸಿನಿಮಾಗಳನ್ನು ಒಪ್ಪಿಕೊಂಡಿದ್ದರು. ಅದರೆ ಅಪ್ಪು ಈಗ ಇಲ್ಲ. ಹಾಗಾಗಿ ಆ ಚಿತ್ರತಂಡಗಳು ಅನಿವಾರ್ಯವಾಗಿ ಬೇರೆ ಹಾದಿಯಲ್ಲಿ ಸಾಗುತ್ತಿವೆ. ನಿರ್ದೇಶಕ ದಿನಕರ್ ತೂಗುದೀಪ ಅವರು ಕೂಡ ಈಗ ಬೇರೆ ಸಿನಿಮಾ ಮಾಡಲು ಮುಂದಾಗಿದ್ದಾರೆ.

Dinakar Thoogudeepa Dropped Puneeth Rajkumar Film And Took New Project With Jayanna Combines

Recommended