TVS Ronin Top Things In Kannada | ಎಂಜಿನ್, ಫೀಚರ್ಸ್ ಮತ್ತು ಇತರೆ ಪ್ರಮುಖ ಅಂಶಗಳು

  • 2 years ago
ಟಿವಿಎಸ್ ಮೋಟಾರ್ ಹೊಸ ರೋನಿನ್ ಬೈಕ್ ಮಾದರಿಯು ಹಲವಾರು ಹೊಸ ವೈಶಿಷ್ಟ್ಯತೆಗಳೊಂದಿಗೆ ಪ್ರಮುಖ ಮೂರು ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿದೆ. ಹೊಸ ಬೈಕ್ ಮಾದರಿಯಲ್ಲಿ ಕಂಪನಿಯು 225.9 ಸಿಸಿ ಫ್ಯೂಲ್-ಇಂಜೆಕ್ಟೆಡ್ ಸಿಂಗಲ್-ಸಿಲಿಂಡರ್ ಎಂಜಿನ್‌ ಆಯ್ಕೆ ನೀಡಿದ್ದು, 66 ಎಂಎಂ ಬೋರ್ ಮತ್ತು ಸ್ಟ್ರೋಕ್‌ನೊಂದಿಗೆ ಮೈಲ್ಡ್-ಹೈಬ್ರಿಡ್ ಸಿಸ್ಟಂ ಜೋಡಣೆ ಹೊಂದಿದೆ. ಎಕ್ಸ್‌ಶೋರೂಂ ಪ್ರಕಾರ ಹೊಸ ಬೈಕ್ ಆರಂಭಿಕವಾಗಿ ರೂ. 1.49 ಲಕ್ಷ ಬೆಲೆ ಹೊಂದಿದ್ದು, ಹೊಸ ಬೈಕಿನಲ್ಲಿ ರೌಂಡ್ ಎಲ್ಇಡಿ ಹೆಡ್‌ಲೈಟ್ ಯುನಿಟ್ ಸೇರಿದಂತೆ ಡ್ಯುಯಲ್ ಚಾಲನೆ ಎಬಿಎಸ್ ಸೌಲಭ್ಯಗಳನ್ನು ಪಡೆದುಕೊಂಡಿದೆ. ಹಾಗಾದರೆ ಹೊಸ ಬೈಕಿನಲ್ಲಿ ಇನ್ನು ಏನೆಲ್ಲಾ ವಿಶೇಷತೆಗಳಿವೆ ಎನ್ನುವುದನ್ನು ಈ ವಿಡಿಯೋದಲ್ಲಿ ತಿಳಿಯಿರಿ.

Recommended